పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮದವೇರು అనే పదం యొక్క అర్థం.

ಮದವೇರು   ನಾಮಪದ

అర్థం : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

ఉదాహరణ : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

పర్యాయపదాలు : ಅಮಲು, ಅಮಲೇರು, ನಶೆ, ಮತ್ತು, ಮದಾ


ఇతర భాషల్లోకి అనువాదం :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness

ಮದವೇರು   ಕ್ರಿಯಾಪದ

అర్థం : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ

ఉదాహరణ : ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.

పర్యాయపదాలు : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಅಮಲೇರು, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡಿ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದಹತ್ತು, ಮದಹಿಡಿ


ఇతర భాషల్లోకి అనువాదం :

नशीली वस्तुओं का असर होना।

शराब का नशा चढ़ रहा है।
चढ़ना, नशा आना, नशा चढ़ना