అర్థం : ಅವಿವಾಹಿತರಾಗಿರುವಂತಹ ಅವಸ್ಥೆ ಅಥವಾ ಭಾವ
ఉదాహరణ :
ಬಡ ಮತ್ತು ಪ್ರಾಯದ ಹೆಣ್ಣುಮಕ್ಕಳಿಗೆ ಮದುವೆಯಾಗದಿರುವುದು ಅವರ ತಾಯಿಯಂದಿರಿಗೆ ದುಃಖದ ಸಂಗತಿಯಾಗಿದೆ.
పర్యాయపదాలు : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ
ఇతర భాషల్లోకి అనువాదం :
అర్థం : ಯಾರಿಗೆ ವಿವಾಹವಾಗಿಲ್ಲವೋ
ఉదాహరణ :
ಈ ಹುದ್ದೆಯು ಅವಿವಾಹಿತರಿಗೆ ಮಾತ್ರ.
పర్యాయపదాలు : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಲಗ್ನವಾಗದ, ಲಗ್ನವಾಗದಂತ, ಲಗ್ನವಾಗದಂತಹ, ಲಗ್ನವಿಲ್ಲದವ
ఇతర భాషల్లోకి అనువాదం :