అర్థం : ಪೈಜಾಮ ಅಥವಾ ಹಿಜಾರದ ಮಧ್ಯ ಭಾಗ
ఉదాహరణ :
ಈ ಪೈಜಾಮದ ಮಧ್ಯಭಾಗ ತುಂಬಾ ತೆಳುವಾಗಿದೆ.
అర్థం : ಯಾವುದೇ ವಸ್ತುವಿನ ಮೂಲ ಸ್ಥಾನ
ఉదాహరణ :
ನೀವು ನಗರದ ಮಧ್ಯಭಾಗದಲ್ಲಿ ನಿಂತುಕೊಂಡು ನಗರದ ಸೌಂದರ್ಯವನ್ನು ನೋಡಬಹುದು.
పర్యాయపదాలు : ಕೇಂದ್ರ ಬಿಂದು
ఇతర భాషల్లోకి అనువాదం :