అర్థం : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
ఉదాహరణ :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
పర్యాయపదాలు : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ
ఇతర భాషల్లోకి అనువాదం :
Any strong feeling.
emotionఅర్థం : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ
ఉదాహరణ :
ಮನಸ್ಸನ್ನು ನಿಗ್ರಹಿಸುವುದು ಕಠಿಣ.
ఇతర భాషల్లోకి అనువాదం :