అర్థం : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ఉదాహరణ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
పర్యాయపదాలు : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ఇతర భాషల్లోకి అనువాదం :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.అర్థం : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ
ఉదాహరణ :
ಈ ಕಾರಿನ ಬೆಲೆ ಏನು?
పర్యాయపదాలు : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮೂಲ್ಯ, ಹಣ
ఇతర భాషల్లోకి అనువాదం :
The property of having material worth (often indicated by the amount of money something would bring if sold).
The fluctuating monetary value of gold and silver.