అర్థం : ಅವನು ಜಾದುವಿನ ಆಟವನ್ನು ಆಡುತ್ತಾನೆ
ఉదాహరణ :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
పర్యాయపదాలు : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
ఇతర భాషల్లోకి అనువాదం :
Someone who performs magic tricks to amuse an audience.
conjurer, conjuror, illusionist, magician, prestidigitatorఅర్థం : ಮಂತ್ರ ಅಥವಾ ಮಾಟಮಾಡುವವನು
ఉదాహరణ :
ಹಳ್ಳಿಯಲ್ಲಿ ಇಂದಿಗೂ ಕೂಡ ಜನರು ಮಂತ್ರಗಾರರಿಂದ ಜಾಗೃತರಾಗಿರುತ್ತಾರೆ.
పర్యాయపదాలు : ಜಾದೂಗಾರ, ಮಂತ್ರಗಾರ
ఇతర భాషల్లోకి అనువాదం :
One who practices magic or sorcery.
magician, necromancer, sorcerer, thaumaturge, thaumaturgist, wizard