పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಾತನಾಡದ అనే పదం యొక్క అర్థం.

ಮಾತನಾಡದ   ಗುಣವಾಚಕ

అర్థం : ಏನನ್ನೂ ಹೇಳದೆ ಇರುವಂತಹ ಅಥವಾ ಪ್ರತಿಕ್ರಿಯೆಯನ್ನು ಮಾಡದಂತಹ

ఉదాహరణ : ಜನರು ಮುಕದರ್ಶಕ ಸಿಪಾಯಿಗಳ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದಾರೆ.

పర్యాయపదాలు : ಮೂಕದರ್ಶಕ, ಮೂಕದರ್ಶಕನಾದ, ಮೂಕದರ್ಶಕನಾದಂತ, ಮೂಕದರ್ಶಕನಾದಂತಹ

అర్థం : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

ఉదాహరణ : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

పర్యాయపదాలు : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ


ఇతర భాషల్లోకి అనువాదం :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb

అర్థం : ತನ್ನ ಸುಖ-ದುಃಖಗಳನ್ನು ಪ್ರಕಟಗೊಳಿಸದಂತಹ

ఉదాహరణ : ಮಾತನಾಡದ ಸೋಹನ್ ನೆನ್ನ ಆತ್ಮಹತ್ಯೆಯನ್ನು ಮಾಡಿಕೊಂಡ.

పర్యాయపదాలు : ಮಾತನಾಡದಂತ, ಮಾತನಾಡದಂತಹ


ఇతర భాషల్లోకి అనువాదం :

अपना सुख-दुख प्रगट न करने वाला।

अनबोल सोहन ने कल फाँसी लगा ली।
अनबोल, अनबोला

అర్థం : ಯಾರೊಂದಿಗೆ ಮಾತನಾಡುವುದು ಉಚಿತವಲ್ಲವೋ ಅಥವಾ ಯಾರೊಂದಿಗೆ ಮಾತನಾಡುವುದಿಲ್ಲವೋ

ఉదాహరణ : ಅವರಿಗೆ ಮಾತನಾಡಿಸದ ವ್ಯಕ್ತಿಯ ಮುಖ ಕೂಡ ನೋಡುವುದಕ್ಕೆ ಇಷ್ಟವಿಲ್ಲ.

పర్యాయపదాలు : ಮಾತನಾಡದಂತ, ಮಾತನಾಡದಂತಹ, ಮಾತನಾಡಿಸದ, ಮಾತನಾಡಿಸದಂತ, ಮಾತನಾಡಿಸದಂತಹ


ఇతర భాషల్లోకి అనువాదం :

जिससे बात करना उचित न हो।

उसे अवाच्य व्यक्ति का मुँह भी देखना पसंद नहीं।
अवाच्य