అర్థం : ಯಾವುದೇ ವಿಷಯದಲ್ಲಿ ಒಪ್ಪುವ ಅಥವಾ ಸ್ಥಿರವಾಗಿ ನಿಂತಿರುವ ಮಾತು, ತತ್ವ ಅಥವಾ ಸಿದ್ಧಾಂತ
ఉదాహరణ :
ಪ್ರಾಚೀನ ಮೌಲ್ಯಗಳಿಗೆ ಇಂದಿನ ಪೀಳಿಗೆಯವರು ಯಾವ ಬೆಲೆಯು ನೀಡುತ್ತಿಲ್ಲ.
ఇతర భాషల్లోకి అనువాదం :
Beliefs of a person or social group in which they have an emotional investment (either for or against something).
He has very conservatives values.అర్థం : ಗೌರವವನ್ನು ಹೆಚ್ಚಿಸುವಂತ ಭಾವ
ఉదాహరణ :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
పర్యాయపదాలు : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ
ఇతర భాషల్లోకి అనువాదం :
The quality of being magnificent or splendid or grand.
For magnificence and personal service there is the Queen's hotel.అర్థం : ಮಾನ್ಯ ಹೊಂದಿರುವಿಕೆ
ఉదాహరణ :
ಇದು ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆ
ఇతర భాషల్లోకి అనువాదం :
The state or quality of being recognized or acknowledged.
The partners were delighted with the recognition of their work.