అర్థం : ಜಾಗ ನಿಶ್ಚಿತವಾದ ಕಾಲಾವಧಿ, ಸಮಯ, ವಾರ ಅಥವಾ ತಿಥಿಗಳಲ್ಲಿ ಕೊಡುಕೊಳ್ಳುವುದಕ್ಕಾಗಿ ಸೇರುವ ಜನರ ಗುಂಪು
ఉదాహరణ :
ಪೇಟೆಯಿಂದ ಮಕ್ಕಳಿಗಾಗಿ ಬಟ್ಟೆಯನ್ನು ಖರೀದಿಸಿ ತರಬೇಕು.
పర్యాయపదాలు : ಅಂಗಡಿ ಬೀದಿ, ಪೇಟೆ, ಸಂತೆ
ఇతర భాషల్లోకి అనువాదం :
అర్థం : ಆ ಮಾರುಕಟ್ಟೆಯಲ್ಲಿ ಒಂದು ತರಹದ ವಸ್ತುಗಳನ್ನು ವಿಶೇಷವಾಗಿ ರಾಶಿಗಟ್ಟಲೆಹೋಲ್ ಸೇಲ್ ಆಗಿ ಮಾರಾಟ ಮಾಡಲಾಗುತ್ತದೆ
ఉదాహరణ :
ಮಹೇಶನು ಮಂಡಿಯಿಂದ ರಾಶಿಯಾಗಿ ಸಾಮಾನನ್ನು ಖರೀದಿಸಿ ಬೇರೆ ಬೇರೆಯಾಗಿ ಮಾರಾಟ ಮಾಡುತ್ತಾನೆ.
పర్యాయపదాలు : ಅಂಗಡಿ ಬೀದಿ, ಪೇಟೆ, ಮಂಡಿ, ಸಂತೆ
ఇతర భాషల్లోకి అనువాదం :