అర్థం : ಹೊಳೆಯುವ ಪ್ರಕ್ರಿಯೆ
ఉదాహరణ :
ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.
పర్యాయపదాలు : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ
ఇతర భాషల్లోకి అనువాదం :
शोभा से युक्त होना।
हिमालय भारत माँ के सिर पर मुकुट के रूप में शोभान्वित है।అర్థం : ಯಾವುದೋ ಒಂದು ಕೆಲಸ ಮಾಡುವುದರಿಂದ ಕೆಲವು ವಸ್ತುಗಳು ಮಿಂಚುತ್ತದೆ ಅಥವಾ ಕೆಲವು ಮಿರಿ ಮಿರಿ ಮುನುಗುತ್ತದೆ ಮತ್ತು ಸ್ವಲ್ಪ ಹೊತ್ತಿಗೆ ಅದು ಹತ್ತಿರ ಬರುವ ಪ್ರಕ್ರಿಯೆ
ఉదాహరణ :
ಈ ಬಿಸಿಲಿನಲ್ಲಿ ಕನ್ನಡಿ ಹೊಳೆಯುತ್ತಿದ್ದೆ.
ఇతర భాషల్లోకి అనువాదం :
ऐसी क्रिया करना जिससे कोई चीज झलके या कुछ चमकती हुई चीज थोड़ी देर के लिए सामने आए।
वह धूप में दर्पण झलका रहा है।