పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಿರುಗು అనే పదం యొక్క అర్థం.

ಮಿರುಗು   ನಾಮಪದ

అర్థం : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ఉదాహరణ : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

పర్యాయపదాలు : ಪ್ರಕಾಶಮಾನ, ಹೊಳಪು


ఇతర భాషల్లోకి అనువాదం :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಮಿರುಗು   ಕ್ರಿಯಾಪದ

అర్థం : ಯಾರೋ ಒಬ್ಬರ ಮುಂದೆ ಏಕಾಏಕಿ ಕೆಲವು ಕ್ಷಣಗಳ ವರೆಗೂ ಅಲ್ಲಿ ಉಪಸ್ಥಿತರಿದ್ದು ಮತ್ತು ಮರುಕ್ಷಣವೆ ಅಂತರ್ಧನನಾಗುವುದು ಅಥವಾ ಅಧೃಶ್ಯನಾಗುವುದು ಅವರ ಆಕಾರ, ಪ್ರಕಾರ, ರೂಪ-ಬಣ್ಣ ಇತ್ಯಾದಿ ಸರಿಯಾಗಿ ಮತ್ತು ಪೂರ್ಣವಾಗಿ ಕಾಣಿಸದ ಪ್ರಕ್ರಿಯೆ

ఉదాహరణ : ಈ ದಟ್ಟವಾದ ಕಾಡಿನಲ್ಲಿ ಒಮ್ಮೊಮ್ಮೆ ಕಾಡು ಪ್ರಾಣಿಗಳು ಮಿಂಚುತ್ತದೆ.

పర్యాయపదాలు : ಪ್ರಕಾಶಿಸು, ಮಿಂಚು, ಹೊಳೆ


ఇతర భాషల్లోకి అనువాదం :

किसी के सामने एकाएक कुछ क्षणों के लिए इस प्रकार उपस्थित होना और तुरंत ही अंतर्ध्यान या अदृश्य हो जाना कि उसके आकार-प्रकार, रूप-रंग आदि का ठीक और पूरा भान न हो पाये।

इस घने जंगल में कभी-कभी ही जंगली पशु झलकते हैं।
झलक दिखाना, झलकना

అర్థం : ಹೊಳೆಯುವ ಪ್ರಕ್ರಿಯೆ

ఉదాహరణ : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

పర్యాయపదాలు : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿನುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


ఇతర భాషల్లోకి అనువాదం :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

అర్థం : ಬಿಸಿಲು ಅಥವಾ ಕ್ರೋಧದ ಕಾರಣದಿಂದಾಗಿ ಮುಖ ಕೆಂಪಾಗುವುದು

ఉదాహరణ : ಕೋಪದಿಂದಾಗಿ ಅಜ್ಜನ ಮುಖ ಕೆಂಪಾಗಿದೆ.

పర్యాయపదాలు : ಕೆಂಪಾಗು, ಹೊಳೆ


ఇతర భాషల్లోకి అనువాదం :

धूप या क्रोध आदि के कारण चेहरा लाल होना।

क्रोध से बाबूजी का चेहरा तमतमा गया।
तमकना, तमतमाना, तमना