పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಿಳಿತ అనే పదం యొక్క అర్థం.

ಮಿಳಿತ   ನಾಮಪದ

అర్థం : ಕೂಡುವ ಅವಸ್ಥೆ ಅಥವಾ ಭಾವನೆ

ఉదాహరణ : ಹೊಲದಲ್ಲಿ ಬಿತ್ತಿದ ಗೋಧಿಯ ಬೀಜ ಮಣ್ಣಿನಲ್ಲಿ ಚನ್ನಾಗಿ ಕೂಡಿಕೊಂಡಿದೆ.

పర్యాయపదాలు : ಕೂಡುವಿಕೆ


ఇతర భాషల్లోకి అనువాదం :

जमने की अवस्था या भाव।

खेत में गेहूँ के बीजों की जमावट अच्छी है।
जमाई, जमावट

Combining into a solid mass.

consolidation

అర్థం : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ఉదాహరణ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

పర్యాయపదాలు : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ఇతర భాషల్లోకి అనువాదం :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ಮಿಳಿತ   ಗುಣವಾಚಕ

అర్థం : ಯಾರೊಂದಿಗಾದರು ಅಥವಾ ಯಾವುದರ ಜೊತೆ ಬೆರೆತಿರುವ

ఉదాహరణ : ಅನ್ನ, ಸಾರು, ಚಪಾತಿ, ಪಲ್ಯ, ಮೊಸರು ಮೊದಲಾದ ಸಮ್ಮಿಳಿತ ಭೋಜನವು ಆರೋಗ್ಯಕ್ಕೆ ಒಳ್ಳೆಯದು

పర్యాయపదాలు : ಮಿಶ್ರಿತ, ಸಮ್ಮಿಳಿತ


ఇతర భాషల్లోకి అనువాదం :

किसी से या किसी में मिला हुआ या युक्त।

दाल, चावल, रोटी, सब्जी, सलाद आदि सम्मिलित भोजन स्वास्थ्यप्रद होता है।
ईश्वर दृश्य अदृश्य सबमें सम्मिलित है।
अन्वित, अभिव्याप्त, इकसूत, मिलित, मिश्रित, युक्त, संश्लिष्ट, संसृष्ट, सम्मिलित

Made or joined or united into one.

combined

ಮಿಳಿತ   ಕ್ರಿಯಾಪದ

అర్థం : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ఉదాహరణ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

పర్యాయపదాలు : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಶಾಮೀಲಾದ, ಸೇರಿದ, ಸೇರಿಸಿದ


ఇతర భాషల్లోకి అనువాదం :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve