పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಿಶ್ರಣವಾಗು అనే పదం యొక్క అర్థం.

ಮಿಶ್ರಣವಾಗು   ಕ್ರಿಯಾಪದ

అర్థం : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

ఉదాహరణ : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

పర్యాయపదాలు : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


ఇతర భాషల్లోకి అనువాదం :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

అర్థం : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ

ఉదాహరణ : ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.

పర్యాయపదాలు : ವೀಲೀನವಾಗು, ಸೇರು


ఇతర భాషల్లోకి అనువాదం :

किसी में मिलना।

रेडियो सक्रिय विकिरण हवा में घुल गया है।
घुलना, मिश्रित होना

Pass into a solution.

The sugar quickly dissolved in the coffee.
dissolve