అర్థం : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು
ఉదాహరణ :
ಬಂಗಾರವು ಶುದ್ಧವಾದ ದಾತು.
పర్యాయపదాలు : ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಶುದ್ಧವಾದಂತಹ
అర్థం : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ
ఉదాహరణ :
ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.
పర్యాయపదాలు : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ತಾಜಾವಾದ, ಶುದ್ಧವಾದ
ఇతర భాషల్లోకి అనువాదం :
Free of extraneous elements of any kind.
Pure air and water.