పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೀಸಲಿಟ್ಟಂತ అనే పదం యొక్క అర్థం.

ಮೀಸಲಿಟ್ಟಂತ   ಗುಣವಾಚಕ

అర్థం : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

ఉదాహరణ : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

పర్యాయపదాలు : ಕಾಯ್ದಿರಿಸಿದ, ಕಾಯ್ದಿರಿಸಿದಂತ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ


ఇతర భాషల్లోకి అనువాదం :

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved

అర్థం : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ

ఉదాహరణ : ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.

పర్యాయపదాలు : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು


ఇతర భాషల్లోకి అనువాదం :

लौटाया या लौटा, पलटाया या पलटा या बदला हुआ।

तुम अपवर्तित वस्तुओं को घर पहुँचा आना।
अपवर्तित