పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮುಂಜಾವು అనే పదం యొక్క అర్థం.

ಮುಂಜಾವು   ನಾಮಪದ

అర్థం : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

ఉదాహరణ : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

పర్యాయపదాలు : ನಸುಕು, ಪ್ರಾತಃಕಾಲ, ಮುಂಜಾನೆ


ఇతర భాషల్లోకి అనువాదం :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

అర్థం : ದಿನ ಪ್ರಾರಂಭವಾಗುವ ಸಮಯ

ఉదాహరణ : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

పర్యాయపదాలు : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


ఇతర భాషల్లోకి అనువాదం :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

అర్థం : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

ఉదాహరణ : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

పర్యాయపదాలు : ಪ್ರಾತಃಕಾಲ, ಬೆಳಗು


ఇతర భాషల్లోకి అనువాదం :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time