అర్థం : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ఉదాహరణ :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
పర్యాయపదాలు : ಅಂತ್ಯ, ಇತಿ, ಸಮಾಪ್ತಿ, ಸಮಾರೋಪ
ఇతర భాషల్లోకి అనువాదం :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।అర్థం : ಯಾವುದೇ ಕಾರ್ಯದ ಕೊನೆಯ ಹಂತ
ఉదాహరణ :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
పర్యాయపదాలు : ಕೊನೆಗೊಳ್ಳು, ಸಮಾಪ್ತಿ, ಸಮಾರೋಪ
ఇతర భాషల్లోకి అనువాదం :
అర్థం : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ఉదాహరణ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
పర్యాయపదాలు : ಅಂತ್ಯ, ಪೂರ, ಪೂರ್ಣ, ಸಂಪೂರ್ಣ, ಸಮಾಪ್ತಿ
ఇతర భాషల్లోకి అనువాదం :
Having finished or arrived at completion.
Certain to make history before he's done.అర్థం : ಯಾವುದು ಸಮಾಪ್ತಿಯಾಗುತ್ತದೆಯೋ
ఉదాహరణ :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
పర్యాయపదాలు : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
ఇతర భాషల్లోకి అనువాదం :