అర్థం : ಯಾವುದೇ ಗುಂಪು ಅಥವಾ ಸಮುದಾಯದ ಮುಖ್ಯಸ್ಥ ಅಥವಾ ನಾಯಕ
ఉదాహరణ :
ಸೋನಿಯಾ ಗಾಂಧಿಯು ಕಾಂಗ್ರೇಸ್ ಪಕ್ಷದ ಮುಂದಾಳು.
ఇతర భాషల్లోకి అనువాదం :
అర్థం : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು
ఉదాహరణ :
ನಮ್ಮ ಮುಖಂಡ ತುಂಬಾ ಒಳ್ಳೆಯವರು.
ఇతర భాషల్లోకి అనువాదం :
A person who rules or guides or inspires others.
leaderఅర్థం : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ
ఉదాహరణ :
ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.
పర్యాయపదాలు : ನಾಯಕ, ಪ್ರಧಾನ ವ್ಯಕ್ತಿ, ಮುಂದಾಳು
ఇతర భాషల్లోకి అనువాదం :