అర్థం : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
ఉదాహరణ :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
పర్యాయపదాలు : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿರು
ఇతర భాషల్లోకి అనువాదం :
रुधाँ या रुका हुआ होना।
नाबदान अवरुद्ध हो गया है।అర్థం : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ
ఉదాహరణ :
ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.
పర్యాయపదాలు : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು
ఇతర భాషల్లోకి అనువాదం :
गति में अवरोध उत्पन्न होना।
चलते-चलते अचानक मेरी मोटरसाइकिल रुक गई।