అర్థం : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
ఉదాహరణ :
ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
పర్యాయపదాలు : ನೇರವಾಗಿ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ
ఇతర భాషల్లోకి అనువాదం :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।