అర్థం : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು
ఉదాహరణ :
ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.
పర్యాయపదాలు : ಆಸನ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ
అర్థం : ಮುದ್ರೆಯ ಚಿಹ್ನೆ
ఉదాహరణ :
ಮುದ್ರಾಂಕನ ಆಧಾರದಿಂದಲೆ ಮುದ್ರೆಯ ಮೌಲ್ಯವನ್ನು ತಿಳಿಯಲಾಗುತ್ತದೆ.
పర్యాయపదాలు : ಅಂಗ ಮುದ್ರೆ, ಮುದ್ರಾ ಚಿಹ್ನೆ, ಮುದ್ರಾಚಿಹ್ನೆ
ఇతర భాషల్లోకి అనువాదం :
అర్థం : ಒಂದು ಉಂಗುರದ ಮೇಲೆ ಯಾರೋ ಒಬ್ಬರ ಹೆಸರು ಅಥವಾ ಯಾವುದೇ ವೈಯಕ್ತಿಕ ಚಿಹ್ನೆ, ಅಂಕಿತ ಹಾಕಿರುವರು
ఉదాహరణ :
ಪ್ರಾಚೀನ ಕಾಲದಲ್ಲಿ ರಾಜ, ವ್ಯಾಪಾರಸ್ಥರು, ಶ್ರೀಮಂತರು ಉಂಗುರುವನ್ನು ಧರಿಸುತ್ತಿದ್ದರು.
పర్యాయపదాలు : ಉಂಗುರ, ಮುದ್ರೆಯೊಂಗುರ
ఇతర భాషల్లోకి అనువాదం :
ऐसी अँगूठी जिस पर किसी का नाम या कोई वैयक्तिक चिह्न अंकित हो।
प्राचीन भारत में राजा, व्यापारी आदि मुद्रा पहनते थे।