పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮುರಿಯುವ అనే పదం యొక్క అర్థం.

ಮುರಿಯುವ   ಗುಣವಾಚಕ

అర్థం : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

ఉదాహరణ : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

పర్యాయపదాలు : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


ఇతర భాషల్లోకి అనువాదం :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

అర్థం : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ

ఉదాహరణ : ಕನ್ನಡಕವು ಒಂದು ಒಡೆಯುವ ವಸ್ತು.

పర్యాయపదాలు : ಒಡೆದು ಹೋಗುವ, ಒಡೆಯುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ


ఇతర భాషల్లోకి అనువాదం :

जिसके खंड या टुकड़े किए जा सकें।

नग्न आँखों से दिखाई देनेवाली सभी वस्तुएँ खंडनीय हैं।
खंडनीय, खण्डनीय

Capable of being broken or damaged.

Earthenware pottery is breakable.
Breakable articles should be packed carefully.
breakable

ಮುರಿಯುವ   ನಾಮಪದ

అర్థం : ಒಡೆದು ಹೋಗುವ ಕ್ರಿಯೆ ಅಥವಾ ಭಾವನೆ

ఉదాహరణ : ಮಣ್ಣಿನಿಂದ ಮಾಡಿದ ಪಾತ್ರೆ ಒಡೆದುಹೋಗುವ ಕಾರಣ ನಾನು ಜೋಪಾನವಾಗಿ ಇಡುವೆ

పర్యాయపదాలు : ಒಡೆಯುವ


ఇతర భాషల్లోకి అనువాదం :

टूटने की क्रिया या भाव।

टूटने से बचाने के लिए मैं मिट्टी के बर्तनों को संभालकर रखती हूँ।
टूट, टूटना, भंग, भङ्ग

The act of breaking something.

The breakage was unavoidable.
break, breakage, breaking