పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮುರುಕ అనే పదం యొక్క అర్థం.

ಮುರುಕ   ನಾಮಪದ

అర్థం : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

ఉదాహరణ : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

పర్యాయపదాలు : ಬಾಗುವಿಕೆ, ಮಣಿತ, ಮಣಿಯುವಿಕೆ


ఇతర భాషల్లోకి అనువాదం :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

అర్థం : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

ఉదాహరణ : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

పర్యాయపదాలు : ಬಾಗುವಿಕೆ, ಮಣಿತ, ಮಣಿಯುವಿಕೆ


ఇతర భాషల్లోకి అనువాదం :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending

అర్థం : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ఉదాహరణ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

పర్యాయపదాలు : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು


ఇతర భాషల్లోకి అనువాదం :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride