పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮುಲುಕು అనే పదం యొక్క అర్థం.

ಮುಲುಕು   ನಾಮಪದ

అర్థం : ತೊಂದರೆ ಅಥವಾ ಕಿರುಕುಳದಿಂದಾಗಿ ನಿರ್ದೋಷಿ ವ್ಯಕ್ತಿಗಳು ಮನದಲ್ಲಿ ವ್ಯಕ್ತಪಡಿಸುವ ದುಃಖದ ಆರ್ಥನಾದ ಅಥವಾ ದುಃಖದ ಧ್ವನಿ

ఉదాహరణ : ದುಷ್ಠ ರಾಜನ ಕಿರುಕುಳವನ್ನು ತಾಳಲಾರದ ಜನರ ನರಳಾಟ ಮುಗಿಲು ಮುಟ್ಟಿದೆ.

పర్యాయపదాలు : ಆರ್ಥನಾದ, ದುಃಖಶ್ವಾಸ, ನರಳಾಟ


ఇతర భాషల్లోకి అనువాదం :

सताये गये या सताये जानेवाले विशेषकर कमज़ोर और निर्दोष व्यक्ति के मन में होनेवाला कष्ट का कुफल।

निर्दोष प्रजा की आह अत्याचारी राजा के विनाश का कारण बनी।
आह, हाय

An utterance expressing pain or disapproval.

groan, moan

అర్థం : ದೈಹಿಕವಾಗಿ ಅನಾರೋಗ್ಯವಾದಾಗ ಮತ್ತು ನೋವಾದಾಗ ಆ ನೋವನ್ನು ಮಾತಿನ ಲಯದ ಮೂಲಕ ವ್ಯಕ್ತಪಡಿಸುವುದು

ఉదాహరణ : ಅಜ್ಜಿಯು ರಾತ್ರಿ ಮುಲುಕುತ್ತಾಳೆ.

పర్యాయపదాలు : ನರಳಾಟ, ನರಳಿಕೆ


ఇతర భాషల్లోకి అనువాదం :

दुख या उदासी के समय ली जानेवाली ठंडी साँस।

रामू ने आह भरी और अपनी राम कहानी सुनाने लगा।
आह, उच्छवास, उसाँस, उसास, उस्वाँस

An utterance expressing pain or disapproval.

groan, moan

ಮುಲುಕು   ಕ್ರಿಯಾಪದ

అర్థం : ಮಲ ವಿಸರ್ಜನೆಗಾಗಿ ಹೊಟ್ಟೆಯಲ್ಲಿರುವ ವಾಯುವನ್ನು ಹೊರೆಗೆ ಹಾಕುವ ಪ್ರಕ್ರಿಯೆ

ఉదాహరణ : ಮಲಬದ್ಧತೆಯಿರುವ ರೋಗಿಯು ತುಂಬಾ ಮುಲುಕುತ್ತಾನೆ.

పర్యాయపదాలు : ತಿಣುಕು


ఇతర భాషల్లోకి అనువాదం :

मल त्याग के लिए पेट की वायु नीचे दबाना।

कब्ज के रोगी अधिक काँखते हैं।
काँखना

అర్థం : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ

ఉదాహరణ : ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.

పర్యాయపదాలు : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಗುಟ್ಟು, ವೇದನೆ ಪಡು, ವೇದನೆ-ಪಡು, ವೇದನೆಪಡು, ಸಂಕಟ ಪಡು, ಸಂಕಟ-ಪಡು, ಸಂಕಟಪಡು


ఇతర భాషల్లోకి అనువాదం :

कष्ट आदि में मुँह से व्यथासूचक शब्द निकलना या निकालना।

वह खाट पर पड़े-पड़े कराह रहा था।
आह भरना, आह-आह करना, कराहना

ಮುಲುಕು   ಗುಣವಾಚಕ

అర్థం : ಅನಾರೋಗ್ಯವಾದಾಗ ಮತ್ತು ನೋವಾದಾದ ಆ ನೋವನ್ನು ಮಾತಿನ ಲಯದ ಮೂಲಕ ವ್ಯಕ್ತಪಡಿಸುವುದು

ఉదాహరణ : ಅಜ್ಜಿಯು ರಾತ್ರಿ ಮುಲುಕುತ್ತಾಳೆ.

పర్యాయపదాలు : ನರಳಾಟ, ನರಳಿಕೆ


ఇతర భాషల్లోకి అనువాదం :

निकाला या बाहर किया हुआ।

निष्कासित व्यक्तियों के पुनर्वास की समस्या अब तक नहीं सुलझ पाई है।
निकासित, निर्वासित, निष्काशित, निष्कासित