పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮುಳುಗಿದ అనే పదం యొక్క అర్థం.

ಮುಳುಗಿದ   ಗುಣವಾಚಕ

అర్థం : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ

ఉదాహరణ : ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.

పర్యాయపదాలు : ಮುಳುಗಿದಂತ, ಮುಳುಗಿದಂತಹ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ


ఇతర భాషల్లోకి అనువాదం :

अंदर घुसा, धँसा या पैठा हुआ।

जल में निमग्न पर्वत पर एक शिवलिंग भी है।
अन्तःप्रविष्ट, अवगाढ़, निमग्न

అర్థం : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ

ఉదాహరణ : ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.

పర్యాయపదాలు : ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತ, ಹಾಳಾದಂತಹ


ఇతర భాషల్లోకి అనువాదం :

जिसके वापस मिलने की संभावना न हो।

निवेशक डूबे धन की प्राप्ति के लिए न्यायालय में गए है।
खोया, डूबा, डूबा हुआ

అర్థం : ಮುಳುಗಿದಂತಹ

ఉదాహరణ : ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.

పర్యాయపదాలు : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದಂತ, ಮುಳುಗಿದಂತಹ


ఇతర భాషల్లోకి అనువాదం :

डूबा हुआ।

पश्चिम में अस्तगत सूर्य पूर्व में उदित हुआ।
अस्त, अस्तगत, डूबा

Being below the horizon.

The moon is set.
set