పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೂಕ అనే పదం యొక్క అర్థం.

ಮೂಕ   ನಾಮಪದ

అర్థం : ಮಾತನಾಡಲು ಆಗದಿರುವ ವ್ಯಕ್ತಿ

ఉదాహరణ : ಮಾತನಾಡಲು ಬಾರದವರು ತಮ್ಮ ಸಂಕೇತ ಭಾಷೆಯಲ್ಲಿ ಮಾತನಾಡುವರು.

పర్యాయపదాలు : ಮಾತನಾಡಲು ಬಾರದವರು, ಮೂಗ


ఇతర భాషల్లోకి అనువాదం :

वह व्यक्ति जो बोल नहीं सकता है।

गूँगे संकेत भाषा में अपनी बात कहते हैं।
गूँगा, गूंगा, मूक

A deaf person who is unable to speak.

deaf-and-dumb person, deaf-mute, mute

అర్థం : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.

పర్యాయపదాలు : ಕಿವುಡು, ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಗ


ఇతర భాషల్లోకి అనువాదం :

गूँगा या मूक होने की अवस्था या भाव।

उसका गूँगापन उसे सामान्य बालकों से अलग कर देता है।
गूँगापन, गूंगापन, मूकता, मूकपन

The property of being speechless.

speechlessness

ಮೂಕ   ಗುಣವಾಚಕ

అర్థం : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ

ఉదాహరణ : ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.

పర్యాయపదాలు : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ


ఇతర భాషల్లోకి అనువాదం :

जिसमें बोलने की शक्ति न हो।

गूँगा व्यक्ति इशारे से कुछ कह रहा था।
अनबोल, अनबोला, अबोल, अवचन, गूँगा, गूंगा, निर्वाक्य, बेजबान, बेज़बान, बेज़ुबान, बेजुबान, मूक

Lacking the power of human speech.

Dumb animals.
dumb