పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೃದುವಾದ అనే పదం యొక్క అర్థం.

ಮೃದುವಾದ   ಗುಣವಾಚಕ

అర్థం : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)

ఉదాహరణ : ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.

పర్యాయపదాలు : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ


ఇతర భాషల్లోకి అనువాదం :

चिकना,मुलायम और लंबा (बाल)।

सीता के बाल सटकारे हैं।
सटकारा

అర్థం : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

ఉదాహరణ : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

అర్థం : ಒರಟಾಗಿಲ್ಲದಂತಹ

ఉదాహరణ : ಅವಳ ಕೈಯಿ ತುಂಬಾ ಕೋಮಲವಾಗಿದೆ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ఇతర భాషల్లోకి అనువాదం :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

అర్థం : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

ఉదాహరణ : ಅವನು ತುಂಬಾ ನಾಜೂಕಾದ ಮನುಷ್ಯ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ


ఇతర భాషల్లోకి అనువాదం :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

అర్థం : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ఉదాహరణ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

పర్యాయపదాలు : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ


ఇతర భాషల్లోకి అనువాదం :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft

అర్థం : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

ఉదాహరణ : ಈಗಲೂ ಕೂಡ ಮಂದ ಸ್ವರವಿದೆ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


ఇతర భాషల్లోకి అనువాదం :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

అర్థం : ನಾಜೂಕಾದ ಮತ್ತು ಮೃದುವಾದ

ఉదాహరణ : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

పర్యాయపదాలు : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ


ఇతర భాషల్లోకి అనువాదం :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth