పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೆಟ್ಟಿಲು అనే పదం యొక్క అర్థం.

ಮೆಟ್ಟಿಲು   ನಾಮಪದ

అర్థం : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಇರುವ ಸಾಧನದ ಮೇಲೆ ಒಬ್ಬರಾದ ಮೇಲೆ ಒಬ್ಬರು ಹತ್ತಿಲು ಅವಕಾಶವಿರುವುದು

ఉదాహరణ : ಮೆಟ್ಟಿಲ ಮೇಲಿನಿಂದ ಅವನು ಜಾರಿ ಕೆಳಗೆ ಬಿದ್ದ.

పర్యాయపదాలు : ಪಾವಟೊಗೆ, ಮಹಡಿ, ಸೋಪಾನ ಪಂಕ್ತಿ


ఇతర భాషల్లోకి అనువాదం :

ऊपर चढ़ने या उतरने के लिए स्थिर रूप से बनाया गया वह स्थान जिस पर एक के बाद एक पैर रखने का स्थान होता है।

मेरे घर की सीढ़ियाँ घुमावदार है।
सीढ़ी पर से पैर फिसला और वह नीचे गिर पड़ी।
अधिरोहिणी, अधिश्रयणी, ज़ीना, जीना, सीढ़ी

A way of access (upward and downward) consisting of a set of steps.

staircase, stairway

అర్థం : ಮೇಲಿನ ಸ್ಥಾನವನ್ನು ಹತ್ತಲು ಅಥವಾ ಇಳಿಯಲು ಇರುವ ಸಾಧನದಲ್ಲಿ ಒಂದರ ನಂತರ ಮತ್ತೊಂದು ಕಾಲು ಇಡಲು ಜಾಗ ಮಾಡಿರುತ್ತಾರೆ

ఉదాహరణ : ಕಾಂಕ್ರೀಟ್ ಮನೆಗಳಲ್ಲಿ ಮೇಲೆ ಹತ್ತಲು ಮೆಟ್ಟುಗಳನ್ನು ನಿರ್ಮಿಸಿರುತ್ತಾರೆ.

పర్యాయపదాలు : ಪಾವಟಿಗೆ, ಮಹಡಿಮೆಟ್ಟಿಲು, ಮೆಟ್ಟಿಲು ಸಾಲು, ಸೋಪಾನ ಪಂಕ್ತಿ

అర్థం : ಹತ್ತಲು ಬಳಸುವ ಅಡ್ಡಪಟ್ಟಿಗಳನ್ನುಳ್ಳ ಎರಡು ಗಣೆಗಳ ಚೌಕಟ್ಟು

ఉదాహరణ : ಈ ಏಣಿಯ ಎರಡು ಮೆಟ್ಟಿಲುಗಳು ಮುರಿದು ಹೋಗಿದೆ.

పర్యాయపదాలు : ಏಣಿ, ನಿಚ್ಚಣಿಕೆ, ಪಾವಟಿಗೆ, ಸೋಪಾನ


ఇతర భాషల్లోకి అనువాదం :

ऊपर चढ़ने या उतरने के लिए बने साधनों में पैर रखने के लिए बना प्रत्येक स्थान।

इस निसैनी की दो सीढ़ियाँ निकल गई हैं।
पायदान, पैड़ी, पैरी, पौड़ी, सीढ़ी, सोपान

Support consisting of a place to rest the foot while ascending or descending a stairway.

He paused on the bottom step.
stair, step