పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೆತ್ತನೆಯಂತ అనే పదం యొక్క అర్థం.

ಮೆತ್ತನೆಯಂತ   ಗುಣವಾಚಕ

అర్థం : ಒರಟಾಗಿಲ್ಲದಂತಹ

ఉదాహరణ : ಅವಳ ಕೈಯಿ ತುಂಬಾ ಕೋಮಲವಾಗಿದೆ.

పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


ఇతర భాషల్లోకి అనువాదం :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

అర్థం : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ఉదాహరణ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

పర్యాయపదాలు : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತಹ


ఇతర భాషల్లోకి అనువాదం :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft