అర్థం : ಒರಟಾಗಿಲ್ಲದಂತಹ
ఉదాహరణ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
పర్యాయపదాలు : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ఇతర భాషల్లోకి అనువాదం :
అర్థం : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು
ఉదాహరణ :
ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.
పర్యాయపదాలు : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ
ఇతర భాషల్లోకి అనువాదం :
Yielding readily to pressure or weight.
soft