అర్థం : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
ఉదాహరణ :
ಸೋಮು ಇಲ್ಲಿಗೆ ತಡವಾಗಿ ಬಂದನು.
పర్యాయపదాలు : ತಡವಾಗಿ, ನಿಧಾನದಿಂದ, ನಿಧಾನವಾಗಿ, ವಿಲಂಬಗತಿಯಲ್ಲಿ, ವಿಲಂಬವಾಗಿ, ಸಾವಕಾಶದಿಂದ, ಸಾವಕಾಶವಾಗಿ
ఇతర భాషల్లోకి అనువాదం :
विलंब से।
श्याम परीक्षा भवन में देर से पहुँचा।