అర్థం : ಎದುಸಿರು ಬಿಡುವಂತೆ ಮಾಡುವ ಪ್ರಕ್ರಿಯೆ
ఉదాహరణ :
ಅವನು ಮಗುವನ್ನು ಓಡಿಸಿ - ಓಡಿಸಿ ಮೇಲುಸಿರು ಬಿಡುವಂತೆ ಮಾಡಿದ.
పర్యాయపదాలు : ಎದುಸಿರು ಬಿಡು, ಎದುಸಿರು-ಬಿಡು
ఇతర భాషల్లోకి అనువాదం :
అర్థం : ಹೆಚ್ಚು ಪರಿಶ್ರಮ, ಓಟ ಇತ್ಯಾದಿ ಕಾರಣಗಳಿಂದ ಜೋರು ಜೋರಾಗಿ ಮತ್ತು ವೇಗವಾಗಿ ಉಸಿರಾಡುವ ಪ್ರಕ್ರಿಯೆ
ఉదాహరణ :
ಬಿಸಿಲಿನಲ್ಲಿ ಓಡಿದ ಕಾರಣ ಅವನು ಮೇಲುಸಿರು ಬಿಡುತ್ತಿದ್ದ.
పర్యాయపదాలు : ಎದುಸಿರು ಬಿಡು
ఇతర భాషల్లోకి అనువాదం :