సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಕೊಳಕಾಗುವ ಸ್ಥಿತಿ ಅಥವಾ ಭಾವನೆ
ఉదాహరణ : ನನಗೆ ಅವನ ಕೊಳಕುತನ ಬಿಲ್ಕುಲ್ ಇಷ್ಟವಾಗುವುದಿಲ್ಲ.
పర్యాయపదాలు : ಅಶುಚಿ, ಅಶುದ್ಧ, ಕೊಳಕುತನ, ಚೊಕ್ಕಟವಾಗಿಲ್ಲದ, ಮಲಿನತನ, ಹೊಲಸುತನ
ఇతర భాషల్లోకి అనువాదం :हिन्दी English
गंदा होने की अवस्था या भाव।
A state characterized by foul or disgusting dirt and refuse.
అర్థం : ಅಪವಿತ್ರ ವಸ್ತುಗಳನ್ನು ಮುಟ್ಟುವುದರಿಂದ ಆಗುವಂತಹ ದೋಷ
ఉదాహరణ : ಅವನಿಗೆ ಮೈಲಿಗೆ ಆಗಿದೆ.
ఇతర భాషల్లోకి అనువాదం :हिन्दी
अपवित्र वस्तु छूने का दोष।
అర్థం : ಧರ್ಮಾನುಸಾರ ಪವಿತ್ರವಾಗಿ ಇಲ್ಲದಿರುವುದು
ఉదాహరణ : ಹಿಂದೂ ಧರ್ಮದ ಪ್ರಕಾರ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಮೈಲಿಗೆ ಕಳೆಯುತ್ತದೆ ಎಂಬ ನಂಬಿಕೆಯಿದೆ.
పర్యాయపదాలు : ಅಪವಿತ್ರ, ಅಮೇಧ್ಯ, ಅಶುಚ್ಚಿ, ಆಶುದ್ದ, ದೋಷ
जो धर्मानुसार पवित्र न हो।
Not holy because unconsecrated or impure or defiled.
ఆప్ స్థాపించండి