పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮೊಂಡುತನ అనే పదం యొక్క అర్థం.

ಮೊಂಡುತನ   ನಾಮಪದ

అర్థం : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

ఉదాహరణ : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

పర్యాయపదాలు : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


ఇతర భాషల్లోకి అనువాదం :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

అర్థం : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

ఉదాహరణ : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

పర్యాయపదాలు : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ವಿರೋಧ, ಹಟ


ఇతర భాషల్లోకి అనువాదం :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness