అర్థం : ಮರ, ಲತೆ ಮುಂತಾದವುಗಳು ಭೂಮಿಯ ಒಳಗಿನಿಂದ ಏಳುವುದು
ఉదాహరణ :
ಬೀಜ ಮೊಣ್ಣಿನ ಮೇಲೆ ಬಿದ್ದ ತಕ್ಷಣ ಮೊಳಕೆ ಒಡೆಯಲು ಪ್ರಾರಂಭಿಸುವುದು.
ఇతర భాషల్లోకి అనువాదం :
Young plant or tree grown from a seed.
seedlingఅర్థం : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
ఉదాహరణ :
ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
ఇతర భాషల్లోకి అనువాదం :
A newly grown bud (especially from a germinating seed).
sprout