అర్థం : ಮೋಸ ಮಾಡುವ ವ್ಯಕ್ತಿ
ఉదాహరణ :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
పర్యాయపదాలు : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ವಂಚಕ, ವಂಚನೆಗಾರ, ಸಂಚುಗಾರ
ఇతర భాషల్లోకి అనువాదం :
धोखा देनेवाला व्यक्ति।
आधुनिक युग में धोखेबाजों की कमी नहीं है।అర్థం : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
ఉదాహరణ :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
పర్యాయపదాలు : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ
ఉదాహరణ :
ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.
పర్యాయపదాలు : ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ
ఇతర భాషల్లోకి అనువాదం :
किसी को कुछ देने का आश्वासन देकर भी न देने वाला।
रमेश रागारु है, आप उससे कुछ पाने की आशा छोड़ दिजिए।