అర్థం : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
ఉదాహరణ :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
పర్యాయపదాలు : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ
ఉదాహరణ :
ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.
పర్యాయపదాలు : ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ
ఇతర భాషల్లోకి అనువాదం :
किसी को कुछ देने का आश्वासन देकर भी न देने वाला।
रमेश रागारु है, आप उससे कुछ पाने की आशा छोड़ दिजिए।అర్థం : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ
ఉదాహరణ :
ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.
పర్యాయపదాలు : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಟಗಾರಿಕೆ, ಮಾಯಾವಿ, ಮೋಸಗಾರಿಕೆಯ
ఇతర భాషల్లోకి అనువాదం :
जो इन्द्रजाल करता या जानता हो।
लक्ष्मण ने मायावी मेघनाद को मारा था।