అర్థం : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
ఉదాహరణ :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
పర్యాయపదాలు : ಅಜ್ಞಾನ, ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು
ఇతర భాషల్లోకి అనువాదం :
The lack of knowledge or education.
ignorance