పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಯಶಸ್ಸು అనే పదం యొక్క అర్థం.

ಯಶಸ್ಸು   ನಾಮಪದ

అర్థం : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

ఉదాహరణ : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

పర్యాయపదాలు : ಕೃತಕಾರ್ಯ, ಗೆಲವು, ಜಯ, ವಿಜಯ, ವಿಜಯೀ, ಸಫಲ, ಸಫಲತೆ, ಸಿದ್ಧಿ


ఇతర భాషల్లోకి అనువాదం :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

అర్థం : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

పర్యాయపదాలు : ಅಭಿಮಾನ, ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ఇతర భాషల్లోకి అనువాదం :

The state or quality of being widely honored and acclaimed.

celebrity, fame, renown

అర్థం : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

ఉదాహరణ : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

పర్యాయపదాలు : ಕೀರ್ತಿ, ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಹೆಸರುಪಡೆದ, ಹೆಸರುವಾಸಿ


ఇతర భాషల్లోకి అనువాదం :

A well-known or notable person.

They studied all the great names in the history of France.
She is an important figure in modern music.
figure, name, public figure