అర్థం : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
ఉదాహరణ :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
పర్యాయపదాలు : ಉತ್ಸವ, ಜಾತ್ರೆ, ಪರಿಸೆ
ఇతర భాషల్లోకి అనువాదం :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।అర్థం : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ
ఉదాహరణ :
ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.
పర్యాయపదాలు : ಪ್ರಯಾಣ
ఇతర భాషల్లోకి అనువాదం :
అర్థం : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ
ఉదాహరణ :
ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.
పర్యాయపదాలు : ಪ್ರಯಾಣ
ఇతర భాషల్లోకి అనువాదం :