పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಯುವಕ అనే పదం యొక్క అర్థం.

ಯುವಕ   ನಾಮಪದ

అర్థం : ಹದಿನೇಳರಿಂದ ಮೂವತ್ತೈದು ವರ್ಷದ ಹುಡುಗರು

ఉదాహరణ : ಭಾರತೀಯ ಯುವಕರು ಪಾಶ್ಚಾತ್ಯ ಸಂಸ್ಕೃತಿಯ ಮೆರುಗಲ್ಲಿ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ.

పర్యాయపదాలు : ತರುಣ, ಯೌವ್ವನದ


ఇతర భాషల్లోకి అనువాదం :

सोलह से पैंतीस वर्ष तक की अवस्था का पुरुष।

भारतीय युवक पाश्चात्य संस्कृति की चकाचौंध में खोते चले जा रहे हैं।
जवान, तरुण, तलुन, मुटियार, युवक, युवा, वयोधा

A young person (especially a young man or boy).

spring chicken, young person, younker, youth

అర్థం : ಸಾಮಾನ್ಯವಾಗಿ ಹನ್ನೆರಡು ವರ್ಷದಿಂದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ಹುಡುಗ-ಹುಡುಗಿಯ ಸ್ಥಿತಿ

ఉదాహరణ : ಅಶ್ಲೀಲ ಸಾಹಿತ್ಯ ಮತ್ತು ಅಶ್ಲೀಲ ಸಿನಿಮಾ ಕುರಿತು ಹದಿಹರೆಯದಲ್ಲಿ ತುಂಬಾ ಕುತೂಹಲವಿರುತ್ತದೆ.

పర్యాయపదాలు : ತರುಣಿ, ಪ್ರಾಯದವ, ಹರೆಯದವ


ఇతర భాషల్లోకి అనువాదం :

ग्यारह से पन्द्रह, सोलह वर्ष तक की अवस्था का बालक।

अश्लील साहित्य और आज-कल की फिल्में किशोरों को दिग्भ्रमित कर रही हैं।
किशोर, माणव, माणवक

A juvenile between the onset of puberty and maturity.

adolescent, stripling, teen, teenager

ಯುವಕ   ಗುಣವಾಚಕ

అర్థం : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ

ఉదాహరణ : ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.

పర్యాయపదాలు : ತರುಣ, ತಾರುಣ್ಯದ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ


ఇతర భాషల్లోకి అనువాదం :

सोलह से पैंतीस वर्ष तक की अवस्था का।

उसके दो जवान लड़के अमेरिका में रहते हैं।
अपोगंड, अबाल, जवान, तरुण, युवन्यु, युवा, वयोधा