అర్థం : ಯಾವುದರಲ್ಲಿ ರಕ್ತವಿಲ್ಲವೋ
ఉదాహరణ :
ಪ್ರಾಣ ಹೋದ ನಂತರ ರಕ್ತವಿಲ್ಲದ ಈ ಶರೀರವನ್ನು ಸುಡಲಾಗುತ್ತದೆ ಅಥವಾ ದಫನ್ ಮಾಡಲಾಗುತ್ತದೆ.
పర్యాయపదాలు : ನೆತ್ತರಿಲ್ಲದ, ರಕ್ತರಹಿತ, ರಕ್ತರಹಿತವಾದ, ರಕ್ತರಹಿತವಾದಂತ, ರಕ್ತರಹಿತವಾದಂತಹ, ರಕ್ತವಿಲ್ಲದ, ರಕ್ತವಿಲ್ಲದಂತಹ, ರಕ್ತಶೂನ್ಯ, ರಕ್ತಶೂನ್ಯವಾದ, ರಕ್ತಶೂನ್ಯವಾದಂತ, ರಕ್ತಶೂನ್ಯವಾದಂತಹ
ఇతర భాషల్లోకి అనువాదం :
Destitute of blood or apparently so.
The bloodless carcass of my Hector sold.అర్థం : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
ఉదాహరణ :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
పర్యాయపదాలు : ರಕ್ತವಿಲ್ಲದ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ, ರಕ್ತಹೀನವಾದಂತಹ
ఇతర భాషల్లోకి అనువాదం :