పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ರಟ್ಟು ಮಾಡು అనే పదం యొక్క అర్థం.

ರಟ್ಟು ಮಾಡು   ಕ್ರಿಯಾಪದ

అర్థం : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

ఉదాహరణ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

పర్యాయపదాలు : ತೆಗೆ, ತೆರೆ ಎಳಿ, ಬಿಚ್ಚು


ఇతర భాషల్లోకి అనువాదం :

అర్థం : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

ఉదాహరణ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

పర్యాయపదాలు : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು


ఇతర భాషల్లోకి అనువాదం :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

అర్థం : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ

ఉదాహరణ : ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.

పర్యాయపదాలు : ಬಯಲಿಗೆಳೆ, ಬಯಲುಮಾಡು, ಹೊರ ತೆಗೆ


ఇతర భాషల్లోకి అనువాదం :

किसी से कुछ जानने के लिए उसे बार-बार प्रेरित करना।

अदालत में वकील गवाह को बार-बार खोद रहा था।
खोदना

Pose a series of questions to.

The suspect was questioned by the police.
We questioned the survivor about the details of the explosion.
interrogate, question