పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ರಥ అనే పదం యొక్క అర్థం.

ರಥ   ನಾಮಪದ

అర్థం : ದೇವರು, ಗುರುಗಳು, ರಾಜರು ಮುಂತಾದವರನ್ನು ಕೂರಿಸಿ ಇಬ್ಬರು ಅಥವಾ ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾದನ

ఉదాహరణ : ರಾಜನು ಪಲ್ಲಕ್ಕಿಯಲ್ಲಿ ಕುಳಿತು ನಗರ ಸಂಚಾರಕ್ಕಾಗಿ ಹೋಗಿದ್ದಾರೆ.

పర్యాయపదాలు : ಡೋಲಿ, ಪಲ್ಲಕ್ಕಿ, ಮೇಣೆ


ఇతర భాషల్లోకి అనువాదం :

बड़े संदूक की तरह की डोली से थोड़ी भिन्न एक प्रकार की सवारी जिसे कहार कंधे पर लेकर चलते हैं।

राजा पालकी में बैठकर नगर भ्रमण करने के लिए निकला।
खड़खड़िया, पालकी, पीनस, मियाना, म्याना, शिविका, शिवीरथ, सुखासन

A closed litter for one passenger.

sedan, sedan chair

అర్థం : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು

ఉదాహరణ : ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.

పర్యాయపదాలు : ಸಾರೋಟು


ఇతర భాషల్లోకి అనువాదం :

वह गाड़ी जिसमें चार घोड़े या बैल या ऐसे ही कोई और पशु जुते हों।

पुरातन काल में योद्धा चौकड़ी पर सवार होकर युद्धभूमि में जाया करते थे।
चतुर्वाही, चौकड़ी

అర్థం : ಎರಡು ಅಥವಾ ನಾಲ್ಕು ಚಕ್ರಗಳ್ಳುಲ್ಲ ಒಂದು ಪ್ರಕಾರದ ಪುರಾತನವಾದ ಸವಾರಿ ಮಾಡುವ ಗಾಡಿ ಅದು ಕುದುರೆಯಿಂದ ಎಳೆಯಲ್ಪಡುತ್ತದೆ

ఉదాహరణ : ಮಹಾಭಾರತದ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣನು ಅರ್ಜುನ ಸಾರಥಿಯಾಗಿ ಅವನ ರಥವನ್ನು ಮುನ್ನೆಡೆಸಿದನು.

పర్యాయపదాలు : ಕುರುಜ, ಕುರ್ಜು, ಚಕ್ರಪಾದ, ಚಕ್ರಪಾದಕ, ಚಕ್ರಯಾನ, ಚಕ್ರಾಂಗ, ತೇರು


ఇతర భాషల్లోకి అనువాదం :

दो या चार पहियों की एक प्रकार की पुरानी सवारी गाड़ी जिसे घोड़े खींचते हैं।

महाभारत के युद्ध में भगवान कृष्ण अर्जुन के सारथी बने और उनका रथ हाँका।
आचरण, चक्रचारी, चक्रपाद, तार्क्ष्य, रथ, वरूथी, वीरवह

A light four-wheel horse-drawn ceremonial carriage.

chariot