పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ರುಚಿಯಿಲ್ಲದಂತಹ అనే పదం యొక్క అర్థం.

ರುಚಿಯಿಲ್ಲದಂತಹ   ಗುಣವಾಚಕ

అర్థం : ಸ್ವಾದಿವಿಲ್ಲದಂತಹ

ఉదాహరణ : ಹೋಟೆಲಿನಲ್ಲಿ ಸ್ವಾದವಿಲ್ಲದ ಊಟದ ಅಪೇಕ್ಷೆಯನ್ನು ಮಾಡಬೇಡಿ.

పర్యాయపదాలు : ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿರಹಿತವಾದ, ರುಚಿಹೀನವಾದ, ರುಚಿಹೀನವಾದಂತ, ರುಚಿಹೀನವಾದಂತಹ, ಸವಿಯಿಲ್ಲದ, ಸವಿಯಿಲ್ಲದಂತ, ಸವಿಯಿಲ್ಲದಂತಹ, ಸ್ವಾದರಹಿತವಾದ, ಸ್ವಾದರಹಿತವಾದಂತ, ಸ್ವಾದರಹಿತವಾದಂತಹ, ಸ್ವಾದವಿಲ್ಲದ, ಸ್ವಾದವಿಲ್ಲದಂತ, ಸ್ವಾದವಿಲ್ಲದಂತಹ, ಸ್ವಾದಹೀನವಾದ, ಸ್ವಾದಹೀನವಾದಂತ, ಸ್ವಾದಹೀನವಾದಂತಹ


ఇతర భాషల్లోకి అనువాదం :

बिना स्वाद लिया हुआ।

होटलों में अनास्वादित भोजन की अपेक्षा मत कीजिए।
अनास्वादित, बेचखा

Lacking flavor.

tasteless

అర్థం : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

ఉదాహరణ : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

పర్యాయపదాలు : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ


ఇతర భాషల్లోకి అనువాదం :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid