అర్థం : ಪೃಥ್ವಿ ಅಥವಾ ಖಗೋಳದ ಯಾವುದಾದರು ಭಾಗದ ಸ್ಥಿತಿಗಳ ವಿಚಾರದಿಂದ ಮಾಡಿರುವಂತಹ ಅದರ ಸೂಚಕವಾದ ಚಿತ್ರ ಅದರಲ್ಲಿ ದೇಶ, ನಗರ, ನದಿ, ಬೆಟ್ಟ ಮೊದಲಾದವುಗಳನ್ನು ತೋರಿಸಲಾಗಿರುತ್ತದೆ
ఉదాహరణ :
ಇಲ್ಲಿ ಭಾರತದ ರಾಜನೈತಿಕವಾದ ರೂಪರೇಶೆ ಇದೆ.
పర్యాయపదాలు : ಆಕೃತಿ, ಚಿತ್ರ, ನಕಾಶ, ನಕಾಶೆ, ನಕಾಶೆ ಆಕೃತಿ, ನಕ್ಷಾ, ನಕ್ಷೆ, ರೇಖಾ ಚಿತ್ರ, ರೇಖಾಕೃತಿ
ఇతర భాషల్లోకి అనువాదం :
A diagrammatic representation of the earth's surface (or part of it).
map