అర్థం : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ
ఉదాహరణ :
ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.
పర్యాయపదాలు : ಪರಿವರ್ತನೆ
ఇతర భాషల్లోకి అనువాదం :
అర్థం : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು
ఉదాహరణ :
ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.
పర్యాయపదాలు : ಪರಕಾಯ ಪ್ರವೇಶ, ಮಾರ್ಪಾಡು
ఇతర భాషల్లోకి అనువాదం :
The act of changing in form or shape or appearance.
A photograph is a translation of a scene onto a two-dimensional surface.అర్థం : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
ఉదాహరణ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
పర్యాయపదాలు : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ಮಾರ್ಪಾಟು
ఇతర భాషల్లోకి అనువాదం :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationఅర్థం : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ
ఉదాహరణ :
ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.
పర్యాయపదాలు : ಪರಿವರ್ತನೆ, ಭಿನ್ನರೂಪ, ರೂಪ ಬದಲಿಸುವುದು
ఇతర భాషల్లోకి అనువాదం :
The act of changing in form or shape or appearance.
A photograph is a translation of a scene onto a two-dimensional surface.