అర్థం : ಯಾವುದೇ ವಸ್ತು ಅಥವಾ ವ್ಯಕ್ತಿಯ ರೂಪವನ್ನು ಬರೀ ರೇಖೆಯ ಮೂಲಕ ಚಿತ್ರ ಬಿಡಿಸಿರುವುದು
ఉదాహరణ :
ಮನೋಹರನು ತುಂಬಾ ಕೌಶಲ್ಯದಿಂದ ರೇಖಾ ಚಿತ್ರಗಳನ್ನು ಬಿಡಿಸುವರು
పర్యాయపదాలు : ಕಲಾಕೃತಿ, ರೇಖಾ-ಚಿತ್ರ, ವರ್ಣಚಿತ್ರ
ఇతర భాషల్లోకి అనువాదం :
A representation of forms or objects on a surface by means of lines.
Drawings of abstract forms.అర్థం : ಒಂದನ್ನೊಂದು ಅವಲಂಬಿಸಿ ವ್ಯತ್ಯಾಸವಾಗುತ್ತಿರುವ ಎರಡು ಪರಿಮಾಣಗಳಿಗಿರುವ ಸಂಬಂಧವನ್ನು ಸೂಚಿಸುವ ರೇಖೆ
ఉదాహరణ :
ಈ ರೇಖಾಚಿತ್ರವು ಜನಸಂಖ್ಯೆಯ ಹೆಚ್ಚಳವನ್ನು ಪ್ರದರ್ಶಿಸುತ್ತಿದೆ.
పర్యాయపదాలు : ಗ್ರಾಫ್
ఇతర భాషల్లోకి అనువాదం :