పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ರೈತ అనే పదం యొక్క అర్థం.

ರೈತ   ನಾಮಪದ

అర్థం : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ

ఉదాహరణ : ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.

పర్యాయపదాలు : ಅನ್ನದಾತ, ಆರಂಭಗಾರ, ಕೃಷಿಕ, ನೇಗಿಲು ಹಿಡದವ, ಬೇಸಾಯಗಾರ, ವ್ಯವಸಾಯಗಾರ


ఇతర భాషల్లోకి అనువాదం :

हल चलानेवाला व्यक्ति।

हलवाहा खेत जोतते समय गीत गा रहा था।
हरवाह, हरवाहा, हलवाह, हलवाहा

A man who plows.

ploughman, plower, plowman

అర్థం : ಬೀಜಗಳನ್ನು ಬಿತ್ತನೆ ಮಾಡುವ ವ್ಯಕ್ತಿ

ఉదాహరణ : ಬೀಜ ಬಿತ್ತುವವನು ಹೊಲದಲ್ಲಿ ಬೀಜ ಬಿತ್ತುತ್ತಿದ್ದಾನೆ.

పర్యాయపదాలు : ಬಿತ್ತನೆ ಮಾಡುವವ, ಬೀಜ ಬಿತ್ತುವವ


ఇతర భాషల్లోకి అనువాదం :

बीज बोनेवाला व्यक्ति।

वापक खेत में बीज छिटक रहा है।
निवापक, बुआई कर्मी, बुआईकर्ता, बोनेवाला, वपनकर्ता, वपनकर्त्ता, वापक

Someone who sows.

sower

అర్థం : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

ఉదాహరణ : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

పర్యాయపదాలు : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ವ್ಯವಸಾಯಗಾರ, ವ್ಯವಸಾಯದಾರ


ఇతర భాషల్లోకి అనువాదం :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster