సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ఉదాహరణ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
పర్యాయపదాలు : ದಾಟಿಹೋಗು, ದಾಟು, ದಾಟುವಿಕೆ, ಹಾರಿಹೋಗು, ಹಾರು, ಹಾರುವಿಕೆ
ఇతర భాషల్లోకి అనువాదం :हिन्दी
लांघने की क्रिया या भाव।
అర్థం : ಒಂದು ಕಡೆಯಿಂದ ಇನ್ನೊಂದು ಕಡೆ ಸೇರಲು ನಡಿಗೆಯಲ್ಲಲ್ಲದೆ ಜೋರಾಗಿ ಹಾರುವ ಕ್ರಿಯೆ
ఉదాహరణ : ನೆಗೆತ ಕೋತಿಗಳಿಗೆ ಹುಟ್ಟುಗುಣ.
పర్యాయపదాలు : ಎಗರು, ಕುಪ್ಪಳಿಕೆ, ಜಿಗಿತ, ದುಮುಕುವಿಕೆ, ನೆಗೆತ, ಹಾರಿಕೆ
ఇతర భాషల్లోకి అనువాదం :हिन्दी English
कहीं पहुँचने के लिए उछलने की क्रिया।
A light, self-propelled movement upwards or forwards.
ఆప్ స్థాపించండి